ವಜ್ರಗೋಪ ಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮಾ. 17
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮಂಗಳವಾರ ಉಡುಪಿ ಶ್ರೀಕೃಷ್ಣನಿಗೆ ವಜ್ರಗೋಪ ಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.