ವಜ್ರಕುಮಾರ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮಾ‌.30
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಶನಿವಾರ ಉಡುಪಿ ಶ್ರೀಕೃಷ್ಣನಿಗೆ‌ ವಜ್ರಕುಮಾರ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.