ವಜ್ರಾಂಗಿ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮಾ.19
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಗುರುವಾರ ಉಡುಪಿ ಶ್ರೀಕೃಷ್ಣನಿಗೆ‌ ವಜ್ರಾಂಗಿ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.