ಯದುಕುಲೋತ್ತಮ ಅಲಂಕಾರ

ಲೋಕಬಂಧು ನ್ಯೂಸ್, ಉಡುಪಿ
ಪರ್ಯಾಯ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮಾರ್ಚ್ 5ರಂದು ಗುರುವಾರ ಉಡುಪಿ ಶ್ರೀಕೃಷ್ಣನಿಗೆ‌‌ ಯದುಕುಲೋತ್ತಮ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.