ಕೃಷ್ಣಮಠಕ್ಕೆ ನಟ ಶೈನ್ ಶೆಟ್ಟಿ ಭೇಟಿ

ಲೋಕಬಂಧು ನ್ಯೂಸ್ ಉಡುಪಿ, ಏ.5
ಖ್ಯಾತ ಚಲನಚಿತ್ರ ನಟ ಹಾಗೂ ನಿರ್ದೇಶಕ ಶೈನ್ ಶೆಟ್ಟಿ ಭಾನುವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು.ಬಳಿಕ ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.