ಭಾಗ್ಯದಾಯಿನೀ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಏ.24
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಶುಕ್ರವಾರ ಉಡುಪಿ ಶ್ರೀಕೃಷ್ಣನಿಗೆ‌ ಭಾಗ್ಯದಾಯಿನೀ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.