ವಜ್ರವಸನ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಏ.2
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಗುರುವಾರ ಉಡುಪಿ ಶ್ರೀಕೃಷ್ಣನಿಗೆ‌ ವಜ್ರವಸನ ಅಲಂಕಾರ ಮಾಡಿ ಮಹಾಪೂಜೆ‌ ನೆರವೇರಿಸಿದರು.