ಲೋಕಬಂಧು ನ್ಯೂಸ್ | ಉಡುಪಿ, ಏ.13
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ ಮೇ 3ರಂದು ಡಾ.ಭಾಸ್ಕರಾನಂದ ಕುಮಾರ್ ಸಮ್ಮೇಳನಾಧ್ಯಕ್ಷತೆಯಲ್ಲಿ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ.
ಈ ಸಂದರ್ಭದಲ್ಲಿ ಪುಸ್ತಕ ಮಳಿಗೆ ಹಾಗೂ ಕರಕುಶಲ ಮಳಿಗೆಗೆ ಅವಕಾಶವಿದೆ.
ಆಸಕ್ತರು ಏ. 20ರೊಳಗೆ ರಂಜಿನಿ ವಸಂತ್, ಗೌರವ ಕಾರ್ಯದರ್ಶಿ, ಕಸಾಪ ಉಡುಪಿ ತಾಲೂಕು (72591 80206) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
