ಕೃಷ್ಣಮಠಕ್ಕೆ ಕ್ರಿಕೆಟ್ ಆಟಗಾರ‌ ಕೃಷ್ಣಮಾಚಾರಿ ಶ್ರೀಕಾಂತ್ ಭೇಟಿ

ಲೋಕಬಂಧು ನ್ಯೂಸ್ | ಉಡುಪಿ, ಏ.6
ಖ್ಯಾತ ಕ್ರಿಕೆಟ್ ಆಟಗಾರ  ಕೃಷ್ಣಮಾಚಾರಿ ಶ್ರೀಕಾಂತ್ ಸೋಮವಾರ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ಪರ್ಯಾಯ ಪೀಠಾಧೀಶ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಫಲ ಮಂತ್ರಾಕ್ಷತೆ ಪಡೆದುಕೊಂಡರು.
ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನ ಡಾ.ಉದಯಕುಮಾರ್ ಸರಳತ್ತಾಯ, ಪಾರುಪತ್ಯೆಗಾರ ಶ್ರೀಶ ಭಟ್ ಕಡೆಕಾರು ಮೊದಲಾದವರಿದ್ದರು.