ಗರುಡಪೀತಾಂಬರಧಾರಿ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಏ.7
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮಂಗಳವಾರ ಉಡುಪಿ ಶ್ರೀಕೃಷ್ಣನಿಗೆ‌‌ ಗರುಡಪೀತಾಂಬರಧಾರಿ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.