ಹರಿತಾಂಬರಧಾರೀ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಏ.23
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಗುರುವಾರ ಉಡುಪಿ ಶ್ರೀಕೃಷ್ಣನಿಗೆ‌ ಹರಿತಾಂಬರಧಾರೀ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.