ಹರಿತವಸನ ಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಏ.13
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಸೋಮವಾರ ಉಡುಪಿ ಶ್ರೀಕೃಷ್ಣನಿಗೆ‌‌ ಹರಿತವಸನ ಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.