ಕಮಲಧರ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಏ.6
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಸೋಮವಾರ ಉಡುಪಿ ಶ್ರೀಕೃಷ್ಣನಿಗೆ‌‌ ಕಮಲಧರ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.