ಕಮಲವಜ್ರೀಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಏ.15
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಬುಧವಾರ ಉಡುಪಿ ಶ್ರೀಕೃಷ್ಣನಿಗೆ‌ ಕಮಲವಜ್ರೀಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.