ಪರಶುರಾಮನಾಗಿ ಕಂಡ ಕೃಷ್ಣ

ಲೋಕಬಂಧು ನ್ಯೂಸ್ ಉಡುಪಿ, ಏ.19
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಭಾನುವಾರ ಉಡುಪಿ ಶ್ರೀಕೃಷ್ಣನಿಗೆ‌ ಪರಶುರಾಮ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.