ಲೋಕಬಂಧು ನ್ಯೂಸ್ ಉಡುಪಿ, ಏ.30
ನರಸಿಂಹ ಜಯಂತಿ ಮಹೋತ್ಸವವನ್ನು ಹಿರಿಯಡ್ಕ ಸಮೀಪಲ ಪುತ್ತಿಗೆ ಮೂಲ ಮಠದಲ್ಲಿ ಗುರುವಾರ ಸಂಭ್ರಮದಿಂದ ಆಚರಿಸಲಾಯಿತು.
ಮಹೋತ್ಸವ ಪ್ರಯುಕ್ತ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮತ್ತು ಕಿರಿಯ ಶ್ರೀ ಸುಶ್ರೀಂದ್ರತೀರ್ಥ ಶ್ರೀಪಾದರು ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಪೂಜೆ ನೆರವೇರಿಸಿದರು.