ನವರತ್ನಕವಚ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಏ.25
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಶನಿವಾರ ಉಡುಪಿ ಶ್ರೀಕೃಷ್ಣನಿಗೆ‌‌ ನವರತ್ನಕವಚ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.