ನೀಲವರ್ಣ ಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಏ.8
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಬುಧವಾರ ಉಡುಪಿ ಶ್ರೀಕೃಷ್ಣನಿಗೆ‌‌ ನೀಲವರ್ಣ ಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.