ಪೀತಾಂಬರಧರ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಏ.12
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಭಾನುವಾರ ಉಡುಪಿ ಶ್ರೀಕೃಷ್ಣನಿಗೆ‌‌ ಪೀತಾಂಬರಧರ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.