ಪಿಯುಸಿ ಪರೀಕ್ಷೆ: ಆಳ್ವಾಸ್'ನ ದಿಶಾ ರಾಜ್ಯಕ್ಕೆ ಪ್ರಥಮ

ಲೋಕಬಂಧು ನ್ಯೂಸ್ | ಮೂಡುಬಿದಿರೆ, ಏ.9
ಪ್ರಸಕ್ತ ಸಾಲಿನ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ  ದಿಶಾ ಕಾಮರ್ಸ್ ವಿಭಾಗದಲ್ಲಿ ಶೇ. 100 ಅಂಕ ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಸಾಧಕಿ ವಿದ್ಯಾರ್ಥಿನಿಯನ್ನು ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.