ರತ್ನಕವಚಧರ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಏ.14
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಮಂಗಳವಾರ ಉಡುಪಿ ಶ್ರೀಕೃಷ್ಣನಿಗೆ‌ ರತ್ನಕವಚಧರ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.