ರತ್ನಕಿರೀಟಿ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಏ.9
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಗುರುವಾರ ಉಡುಪಿ ಶ್ರೀಕೃಷ್ಣನಿಗೆ‌‌ ರತ್ನಕಿರೀಟಿ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.