ಲೋಕಬಂಧು ನ್ಯೂಸ್ | ಉಡುಪಿ, ಏ.7
ಅವರು ಪದವಿಪೂರ್ವ ಶಿಕ್ಷಣ ಇಲಾಖೆ ಸಹಾಯಕ ನಿರ್ದೇಶಕರಾಗಿ, ಸರಕಾರಿ ಪದವಿಪೂರ್ವ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ, ಅಧ್ಯಾಪಕರಾಗಿ ಸುದೀರ್ಘ ಸೇವಾನುಭವ ಹೊಂದಿದ್ದಾರೆ.
ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಡಾ.ಎ.ಪಿ. ಭಟ್, ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜಿನ ಗೌರವ ಕಾರ್ಯದರ್ಶಿ ರಮೇಶ್ ಹಂದೆ, ಅದಮಾರು ಮಠ ಶಿಕ್ಷಣ ಸಂಸ್ಥೆಗಳ ಸಹಾಯಕ ಆಡಳಿತಾಧಿಕಾರಿ ಪ್ರೊ.ನಿತ್ಯಾನಂದ ಇದ್ದರು.
