ಸುವರ್ಣ ಮಂಟಪಸ್ಥ ಸುಂದರ ಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಏ.5
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಭಾನುವಾರ ಉಡುಪಿ ಶ್ರೀಕೃಷ್ಣನಿಗೆ‌ ಸುವರ್ಣ ಮಂಟಪಸ್ಥ ಸುಂದರ ಕೃಷ್ಣಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.