ಸುವರ್ಣ ಮಂಟಪಸ್ಥ ವಜ್ರಧಾರಿ ಅಲಂಕಾರ

ಲೋಕಬಂಧು ನ್ಯೂಸ್ | ಪಡುಬಿದ್ರಿ, ಏ.4
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಶನಿವಾರ ಉಡುಪಿ ಶ್ರೀಕೃಷ್ಣನಿಗೆ‌ ಸುವರ್ಣ ಮಂಟಪಸ್ಥ ವಜ್ರಧಾರಿ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.