ಸುವರ್ಣ ಪ್ರಭಾವಳಿಯುಕ್ತ ಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಏ.18
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಶನಿವಾರ ಉಡುಪಿ ಶ್ರೀಕೃಷ್ಣನಿಗೆ‌ ಸುವರ್ಣ ಪ್ರಭಾವಳಿಯುಕ್ತ ಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.