ಉಡಾ' ಆಯುಕ್ತರ ಅಧಿಕಾರ ಸ್ವೀಕಾರ

ಲೋಕಬಂಧು ನ್ಯೂಸ್ ಉಡುಪಿ, ಏ.25
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ (ಉಡಾ)ದ ನೂತನ ಆಯುಕ್ತರಾಗಿ ಮಂಜುನಾಥ ಆರ್. ಅಧಿಕಾರ ಸ್ವೀಕರಿಸಿದರು.
ಅವರು ಈ ಹಿಂದೆ ಕಾರವಾರ, ಹಾವೇರಿ, ಯಾದಗಿರಿ, ಮಂಗಳೂರು, ಉಡುಪಿ, ಶಿವಮೊಗ್ಗ ಜಿಲ್ಲೆಗಳಲ್ಲಿ ವಿವಿಧ ದರ್ಜೆಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು.