ವಜ್ರಕಾಯ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಏ.11
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಶನಿವಾರ ಉಡುಪಿ ಶ್ರೀಕೃಷ್ಣನಿಗೆ‌‌ ವಜ್ರಕಾಯ‌ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.