ಕೃಷ್ಣ ಮಠಕ್ಕೆ ಭೇಟಿ

ಲೋಕಬಂಧು ನ್ಯೂಸ್ | ಉಡುಪಿ, ಏ.15
ಇಲ್ಲಿನ ಶ್ರೀಕೃಷ್ಣ ಮಠಕ್ಕೆ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಎ.ಪಿ. ಅಬ್ದುಲ್ ಕುಟ್ಟಿ ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ಪರ್ಯಾಯ ಪೀಠಾಧೀಶ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಫಲ- ಮಂತ್ರಾಕ್ಷತೆ ಪಡೆದುಕೊಂಡರು.