ಸುರಭಿಲೋಲಕೃಷ್ಣ ಅಲಂಕಾರ

ಸುರಭಿಲೋಲಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಮೇ 9

ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಶನಿವಾರ ಸುರಭಿಲೋಲಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.