ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅಕ್ಷತ್ ಪೈ

ಲೋಕಬಂಧು ನ್ಯೂಸ್ | ಉಡುಪಿ, ಮೇ 8
ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅಕ್ಷತ್ ಪೈ ಅವರನ್ನು ನೇಮಿಸಲಾಗಿದೆ.
ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನು ಚಿಬ್ ನಿರ್ದೇಶನ ಹಾಗೂ ಅಖಿಲ ಭಾರತ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ನಿಗಮ್ ಭಂಡಾರಿ ಅನುಮೋದನೆಯೊಂದಿಗೆ ಈ ಆಯ್ಕೆ ಮಾಡಲಾಗಿದೆ.