ಅರ್ಧರತ್ನಾಂಗೀ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಮೇ 5
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಮಂಗಳವಾರ ಅರ್ಧ ರತ್ನಾಂಗೀ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.