ಅಸಿತವಸನ ರುಗ್ಮಿಣೀ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮೇ 15
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಶುಕ್ರವಾರ‌‌ ಅಸಿತವಸನ ರುಗ್ಮಿಣೀ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.