ಕಾರು ಅಪಘಾತ: ಮೂಳೆತಜ್ಞ ಡಾ‌.ಉಮೇಶ ಪ್ರಭು‌ ಪಾರು

ಲೋಕಬಂಧು ನ್ಯೂಸ್ ಉಡುಪಿ, ಮೇ 23
ಹಾಸನ ಬಳಿ ಶನಿವಾರ ಸಂಭವಿಸಿದ ಕಾರು ಅಪಘಾತದಲ್ಲಿ ಖ್ಯಾತ ಮೂಳೆ ತಜ್ಞ ಡಾ.ಉಮೇಶ್‌ ಪ್ರಭು ಸಹಿತ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.ಅಪಘಾತದ ರಭಸಕ್ಕೆ ಕಾರು ಮಗುಚಿ ಬಿದ್ದು ನಜ್ಜುಗುಜ್ಜಾಗಿದೆ.