ಛತ್ರಾಧಿಪತಿ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮೇ 26
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಮಂಗಳವಾರ‌ ಛತ್ರಾಧಿಪತಿ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.