ಕೃಷ್ಣ ವಿಠಲ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಮೇ 27
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಬುಧವಾರ‌ ಕೃಷ್ಣವಿಠಲ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.