ನಂದಗೋಪ ನಂದನ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮೇ 3
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಭಾನುವಾರ ನಂದಗೋಪ ನಂದನ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.