ನವರತ್ನಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಮೇ 28
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಗುರುವಾರ ನವರತ್ನಕೃಷ್ಣ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.