ನವರತ್ನೇಶ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಮೇ 17
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಭಾನುವಾರ ಉಡುಪಿ ಶ್ರೀಕೃಷ್ಣನಿಗೆ‌‌ ನವರತ್ನೇಶ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.