ನವರತ್ನಾಂಗೀ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮೇ 10
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಭಾನುವಾರ‌ ನವರತ್ನಾಂಗೀ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.