ರತ್ನಧರ ಗೋಪಾಲ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಮೇ 6
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಬುಧವಾರ ರತ್ನಧರ ಗೋಪಾಲ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.