ರತ್ನಕವಚಧರ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮೇ 24
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಭಾನುವಾರ ರತ್ನಕವಚಧರ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.