ಸಚ್ಚಿದಾನಂದವಿಗ್ರಹ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮೇ 25
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಸೋಮವಾರ ಸಚ್ಚಿದಾನಂದವಿಗ್ರಹ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.