ಸಹಿರಣ್ಯಲಕ್ಷ್ಮೀ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮೇ 8
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಶುಕ್ರವಾರ ಸಹಿರಣ್ಯಲಕ್ಷ್ಮೀ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.