ಕೃಷ್ಣಮಠಕ್ಕೆ ಗಾಯಕಿ ಮಂಗ್ಲಿ ಭೇಟಿ

ಲೋಕಬಂಧು ನ್ಯೂಸ್ | ಉಡುಪಿ, ಮೇ 19
ಖ್ಯಾತ ಚಲನಚಿತ್ರ ಹಿನ್ನೆಲೆ ಗಾಯಕಿ ಮಂಗ್ಲಿ ಹಾಗೂ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಅವರು ಉಡುಪಿ ಕೃಷ್ಣ ಮಠಕ್ಕೆ ಆಗಮಿಸಿ ಕೃಷ್ಣನ ದರ್ಶನ ಪಡೆದು ಪರ್ಯಾಯ ಶೀರೂರು ಶ್ರೀ ವೇದವರ್ಧನತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದರು.