ಸಿರಿಕೃಷ್ಣ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮೇ 4
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಸೋಮವಾರ ಸಿರಿಕೃಷ್ಣ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.