ಸುವರ್ಣಪ್ರಭಾವಲೀಯುಕ್ತ ಶ್ರೀಶ ಅಲಂಕಾರ

ಲೋಕಬಂಧು ನ್ಯೂಸ್ | ಉಡುಪಿ, ಮೇ 20
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಬುಧವಾರ ಸುವರ್ಣಪ್ರಭಾವಲೀಯುಕ್ತ ಶ್ರೀಶ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.