ಸುವರ್ಣವರ್ಣಾಂಗ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಮೇ 18
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಕೃಷ್ಣನಿಗೆ ಸೋಮವಾರ ಸುವರ್ಣವರ್ಣಾಂಗ ಅಲಂಕಾರ ಮಾಡಿ, ಮಹಾಪೂಜೆ ನೆರವೇರಿಸಿದರು.