ಸ್ವರ್ಣಪ್ರಭಾವಳೀಯುಕ್ತ ರತ್ನಧರ ಅಲಂಕಾರ

ಲೋಕಬಂಧು ನ್ಯೂಸ್ ಉಡುಪಿ, ಮೇ 2
ಪರ್ಯಾಯ ಪೀಠಾಧಿಪತಿ ಶೀರೂರು ಮಠಾಧೀಶ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಉಡುಪಿ ಶ್ರೀಕೃಷ್ಣನಿಗೆ‌‌ ಶನಿವಾರ ಸ್ವರ್ಣಪ್ರಭಾವಳೀಯುಕ್ತ ರತ್ನಧರ ಅಲಂಕಾರ ಮಾಡಿ ಮಹಾಪೂಜೆ ನೆರವೇರಿಸಿದರು.