ಲೋಕಬಂಧು ನ್ಯೂಸ್ | ಮೂಡುಬಿದಿರೆ, ಮೇ 23
ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ ಅಂಗವಾಗಿ ನಿಡ್ಡೋಡಿಯಲ್ಲಿ ನಡೆಯುತ್ತಿರುವ ಭಾರತೀಯ ಜನತಾ ಪಾರ್ಟಿ ಮೂಲ್ಕಿ - ಮೂಡುಬಿದಿರೆ ಮಂಡಲದ ಪ್ರಶಿಕ್ಷಣ ವರ್ಗವನ್ನು ಶಾಸಕ ಉಮಾನಾಥ ಕೋಟ್ಯಾನ್ ಶನಿವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಂಸದ ಕ್ಯಾ. ಬೃಜೇಶ್ ಚೌಟ, ಮಂಡಲಾಧ್ಯಕ್ಷ ದಿನೇಶ್ ಪುತ್ರನ್ ಮೊದಲಾದವರಿದ್ದರು.
